Nojoto: Largest Storytelling Platform

ಎಲ್ಲಾ ಕೇಳಲಿ ಎಂದು ನಾನು ಹಾಡುವುದಿಲ್ಲ ಹಾಡುವುದು ಅನಿವಾರ್

ಎಲ್ಲಾ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ
ಕೇಳುವವರಿಹರೆಂದು ನಾ ಬಲ್ಲೆ ಅದರಿಂದ
ಹಾಡುವೆನು ಮೈದುಂಬಿ ಎಂದಿನಂತೆ
ಯಾರು ಕಿವಿಮುಚ್ಚಿದರು ನನಗಿಲ್ಲ ಚಿಂತೆ
-ಜಿ ಎಸ್ ಶಿವರುದ್ರಪ್ಪ #ಬೆಲೆ #YourQuoteAndMine
Collaborating with Poorvi Nayak
ಎಲ್ಲಾ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ
ಕೇಳುವವರಿಹರೆಂದು ನಾ ಬಲ್ಲೆ ಅದರಿಂದ
ಹಾಡುವೆನು ಮೈದುಂಬಿ ಎಂದಿನಂತೆ
ಯಾರು ಕಿವಿಮುಚ್ಚಿದರು ನನಗಿಲ್ಲ ಚಿಂತೆ
-ಜಿ ಎಸ್ ಶಿವರುದ್ರಪ್ಪ #ಬೆಲೆ #YourQuoteAndMine
Collaborating with Poorvi Nayak