Nojoto: Largest Storytelling Platform

ಭಕ್ತಿ, ಶ್ರದ್ಧೆ, ಪ್ರಾಮಾಣಿಕತೆ, ಇದ್ದರೆ ನೆಮ್ಮದಿ ಸಿಗುತ್

ಭಕ್ತಿ, ಶ್ರದ್ಧೆ, ಪ್ರಾಮಾಣಿಕತೆ, ಇದ್ದರೆ ನೆಮ್ಮದಿ ಸಿಗುತ್ತದೆ. ದಿನಕ್ಕೊಂದು ಪ್ರಶ್ನೆ ಬರಹದಲ್ಲಿ ಭಾಗವಹಿಸಿರಿ. ಜೊತೆಗೆ ಒಂದೆರಡು ಸಾಲುಗಳಲ್ಲಿ ತಮ್ಮ ಅಭಿಪ್ರಾಯವನ್ನು ತಪ್ಪದೆ ತಿಳಿಸಿರಿ. 

★ ವಿಶೇಷ_ಸೂಚನೆ ~ ಯಾವುದೇ ರೀತಿಯಿಂದ ಕಾಗುಣಿತ ದೋಷ ಆಗದಂತೆ ಸ್ಪಷ್ಟವಾಗಿ ಬರೆದು ನನ್ನಿಂದ ಇನ್ನು ತಿದ್ದುಪಡಿ ಮಾಡಲು ಆಗದು ಎಂದು ನಿಮ್ಮ ಮನಸ್ಸು ನಿಮಗೆ ಹೇಳಿದಾಗ ವೈಕ್ಯೂನಲ್ಲಿ ನಿಮ್ಮ ಬರಹವನ್ನು ಹಂಚಿಕೊಳ್ಳಿರಿ. ಏಕೆಂದರೆ ಸಾವಿರ ಬರಹ ಬರೆಯುವುದಕ್ಕಿಂತ ಸಾವು+ಇರದ=ಸಾವಿರದ ಒಂದು ಬರಹ ಬರೆಯುವುದು ಉತ್ತಮ.

★ ತಪ್ಪದೆ ಅಕ್ಷರಗಳ ಬಣ್ಣವನ್ನು ಬದಲಾಯಿಸಿ ಬರವಣಿಗೆಯನ್ನು ಅಚ್ಚುಕಟ್ಟಾಗಿ ಜೋಡಿಸಿ ನಮ್ಮೊಂದಿಗೆ ಹಂಚಿಕೊಳ್ಳಿರಿ. ಏಕೆಂದರೆ ಶಿಸ್ತು ಎಂಬುದು ಸ್ವರ್ಗದ ಮೊದಲ ನಿಯಮ.

#ಜೀವನದ_ಸ್ಪರ್ಶಮಣಿ #ನಾವು_ಮಾಡುವ_ಕೆಲಸದಲ್ಲಿ_ನೆಮ್ಮದಿ_ಸಿಗಬೇಕಾದರೆ_ಏನು_ಮಾಡಬೇಕು..? #ದಿನಕ್ಕೊಂದು_ಪ್ರಶ್ನೆ #yqjogi_kannada  #ಕವಿತ್ತ_ಕರ್ಮಮಣಿ #yqjogi #collab_with_ಮಾನವ_ಮನಸ್ಸಿನ_ಚಕ್ರವರ್ತಿ          #YourQuoteAndMine
Collaborating with ಮಾನವ ಮನಸ್ಸಿನ ಚಕ್ರವರ್ತಿ

amargudge1414

Amar Gudge

Bronze Star
New Creator