Nojoto: Largest Storytelling Platform

ಮನಸ್ಸಿಟ್ಟು ಕಲಿತ ಅಕ್ಷರ, ಮೈಬಗ್ಗಿಸಿ ದುಡಿದು ತಿನ್ನುವ ಅನ

ಮನಸ್ಸಿಟ್ಟು ಕಲಿತ ಅಕ್ಷರ, ಮೈಬಗ್ಗಿಸಿ ದುಡಿದು ತಿನ್ನುವ ಅನ್ನ, ಕಷ್ಟಪಟ್ಟು ಗಳಿಸಿದ ಸಂಪಾದನೆ, ಇಷ್ಟದಿಂದ ಮಾಡುವ ದೈವಭಕ್ತಿ, ಯಾರನ್ನು ಯಾವತ್ತೂ ಕೈ ಬಿಡುವುದಿಲ್ಲ.

©Shivayogaiah SO
  #Kirsna #kishnasandesh