ಅಲೆಯೊಳಗೆ ಅಲೆದಾಡಿ ನಿನ್ನ ಹುಡುಕಾಡಿದೆ ಬಿಸಿಲೊಡನೆ ಸೆಣಸಾಡ | ಕನ್ನಡ Poem

"ಅಲೆಯೊಳಗೆ ಅಲೆದಾಡಿ ನಿನ್ನ ಹುಡುಕಾಡಿದೆ ಬಿಸಿಲೊಡನೆ ಸೆಣಸಾಡಿ ನಾ ನಿನ್ನ ಬಗಿದಪ್ಪುವೆ ಕೊರೆಯುವ ಚಳಿಯಲ್ಲು ‌ನಿ ಕೊರಗದಂತೆ ನಾ ಕಾಪಾಡುವೆ ಸುರಿಯುವ ಮಳೆಯಲ್ಲು ಸಮ್ಮನೆ ಸುಳಿದಾಡಿ ನಿನ್ನನೆ ಬರಮಾಡಿ ನಾ ಬದುಕುವೆ ನಿನ್ನ ವಿರಹದ ನೆನಪಲಿ"

ಅಲೆಯೊಳಗೆ ಅಲೆದಾಡಿ ನಿನ್ನ ಹುಡುಕಾಡಿದೆ ಬಿಸಿಲೊಡನೆ ಸೆಣಸಾಡಿ ನಾ ನಿನ್ನ ಬಗಿದಪ್ಪುವೆ ಕೊರೆಯುವ ಚಳಿಯಲ್ಲು ‌ನಿ ಕೊರಗದಂತೆ ನಾ ಕಾಪಾಡುವೆ ಸುರಿಯುವ ಮಳೆಯಲ್ಲು ಸಮ್ಮನೆ ಸುಳಿದಾಡಿ ನಿನ್ನನೆ ಬರಮಾಡಿ
 ನಾ ಬದುಕುವೆ ನಿನ್ನ ವಿರಹದ ನೆನಪಲಿ

ಅಲೆಯೊಳಗೆ ಅಲೆದಾಡಿ ನಿನ್ನ ಹುಡುಕಾಡಿದೆ ಬಿಸಿಲೊಡನೆ ಸೆಣಸಾಡಿ ನಾ ನಿನ್ನ ಬಗಿದಪ್ಪುವೆ ಕೊರೆಯುವ ಚಳಿಯಲ್ಲು ‌ನಿ ಕೊರಗದಂತೆ ನಾ ಕಾಪಾಡುವೆ ಸುರಿಯುವ ಮಳೆಯಲ್ಲು ಸಮ್ಮನೆ ಸುಳಿದಾಡಿ ನಿನ್ನನೆ ಬರಮಾಡಿ ನಾ ಬದುಕುವೆ ನಿನ್ನ ವಿರಹದ ನೆನಪಲಿ

#kannada kavana #kanasina kavana #yqkannada#kundapura kannada

People who shared love close

More like this