White ಪ್ರೀತಿ ಇರುವುದು ನಂಬಿಕೆ ಇರುವ ತನಕ, ಕನಸು ಬೀಳುವುದು ಏಳುವ ತನಕ, ಪ್ರಾಣ ಇರುವುದು ಆತ್ಮ ಇರುವ ತನಕ, ಹೊಟ್ಟೆ ಹಸಿವು ತಿನ್ನುವ ತನಕ, ಸ್ನೇಹ ಇರುವುದು ಉಸಿರಿರುವ ತನಕ I love U Dosta ❤️MR ©Maresha DK #Thinking ಪ್ರೀತಿಯ ಉಲ್ಲೇಖಗಳು #Friendship #friendsforever❤️