White ಮಗ : ಅಪ್ಪಾ, ಏನೂ ಕೆಲಸ ಮಾಡದೆ ದುಡಿಮೆ ಮಾಡೋ ಉದ್ಯೋಗ ಯಾವುದಾದ್ರೂ ಇದ್ರ ಹೇಳಪ್ಪ ಅಪ್ಪ : ನಂಗೊತ್ತಿಲ್ಲ ಮಗನೇ, ಕೆಲಸವನ್ನೇ ಮಾಡದೆ ಹಣ ಸಿಗೋಕೆ ಹೇಗೆ ಸಾಧ್ಯ ? ಮಗ : ಹಾಗಲ್ಲಪ್ಪ, ನನಗೆ ಕೆಲಸ ಇರಬಾರದು. ಬೇರೆಯವರೆಲ್ಲಾ ಅವರವರ ಕೆಲಸ ಮಾಡಿಕೊಂಡು ಹೋಗ್ತಾ ಇರಬೇಕು. ನಮಗೆ ಹಣ ಬರ್ತಾ ಇರಬೇಕು ಅಪ್ಪ : ಹಾಗಿದ್ದರೆ ಒಂದು 'ಸುಲಭ ಶೌಚಾಲಯ' ಶುರು ಮಾಡು😅😅 ©DISHU #Thinking