White ರಂಗ: ನನ್ನ ಮುಖದಲ್ಲಿ ಒಂದು ಪಿಂಪಲ್ ಇತ್ತು. ನಿನ್ನೆ ನಾನು ಅದನ್ನು ಒಡೆದುಬಿಟ್ಟೆ. ಆಮೇಲೆ ಏನಾಯ್ತು ಗೊತ್ತಾ? ಬೆಂಗ: ಏನಾಯ್ತು? ರಂಗ: ಇವತ್ತು ಅದು ಅವರ ಕುಟುಂಬನ ಕರ್ಕೊಂಡು ಜಗಳಕ್ಕೆ ಬಂದಿದೆ. ನೋಡು ನನ್ನ ಮುಖ ಫುಲ್ ಪಿಂಪಲ್ ಆಗಿವೆ.😄😄😄 ©DISHU