Nojoto: Largest Storytelling Platform

🙏🏻ಓಂ ಶ್ರೀ ಗುರು ಬಸವ ಲಿಂಗಾಯ ನಮಃ 🌷 ಕಣ್ಣಿಗೆ ಬಂದಂತೆ

🙏🏻ಓಂ ಶ್ರೀ ಗುರು ಬಸವ ಲಿಂಗಾಯ ನಮಃ 🌷
ಕಣ್ಣಿಗೆ ಬಂದಂತೆ ಅನ್ಯದೇಶಕ್ಕೆ ಹೋಗುವ ಕುನ್ನಿಗಳಿಗೆ ಬಣ್ಣದ ಮಾತೇಕೊ ? ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳುಳ್ಳವಂಗೆ ಮಹಾಜ್ಞಾನಿಗಳ ಮಾತೇಕೊ ? ಕತ್ತಲೆಯ ಕಳೆದು ನಿಶ್ಚಿಂತನಾದವಂಗೆ ನಚ್ಚುಮೆಚ್ಚಿನ ರಚ್ಚೆಯ ಮಾತೇಕೊ ? ಅಮುಗೇಶ್ವರಲಿಂಗವನರಿದವಂಗೆ ?
-
✍🏻ಅಮುಗೆ ರಾಯಮ್ಮನವರ.ವಚನ
ಬಸವ ಬೆಳಗಿನ ಶರಣು ಶರಣಾರ್ಥಿ ಗಳು
✡️✡️✡️🙏🏻🙏🏻✡️✡️✡️ #ರೇಮಚಿಂತನೆ 
#ವಚನಸಾಹಿತ್ಯ 
#yrqtjogi #yrqtbaba