Nojoto: Largest Storytelling Platform

ಬೆಂಗಳೂರು ನಗರದಲ್ಲಿ ಕೊರೋನಾ ಅಟ್ಟಹಾಸದ ಪರಿಸ್ಥಿತಿ ನೋಡಿದರ

ಬೆಂಗಳೂರು ನಗರದಲ್ಲಿ ಕೊರೋನಾ ಅಟ್ಟಹಾಸದ ಪರಿಸ್ಥಿತಿ ನೋಡಿದರೆ ಬೆಂಗಳೂರು ಇನ್ನೂ ಕೆಲವೆ ಕೆಲವು ದಿನಗಳಲ್ಲಿ ಕೊರೋನಾ ಕಪಿಮುಷ್ಟಿಗೆ ಬಲಿಯಾದ ಪ್ರಪಂಚದ ಮಹಾನಗರಗಳಲ್ಲಿ ಮೊದಲನೆಯದು ಎಂಬ ಕುಖ್ಯಾತಿಗೆ ಪಾತ್ರವಾಗುವ ಮೊದಲು ಬೆಂಗಳೂರು ನಗರದ ಹಿರಿಮೆಯ ಗರಿಮೆಯನ್ನೊಮ್ಮೆ ಓದಿಬಿಡಿ... #ದಿವಾಕರ್ #yqdvkrddots #yqjogi #bangalore #ಬೆಂಗಳೂರು #bangalorediaries #yqgoogle #yqmandya

ಬೆಂಗಳೂರು ನಗರದಲ್ಲಿ ಕೊರೋನಾ ಅಟ್ಟಹಾಸದ ಪರಿಸ್ಥಿತಿ ನೋಡಿದರೆ ಬೆಂಗಳೂರು ಇನ್ನೂ ಕೆಲವೆ ಕೆಲವು ದಿನಗಳಲ್ಲಿ ಕೊರೋನಾ ಕಪಿಮುಷ್ಟಿಗೆ ಬಲಿಯಾದ ಪ್ರಪಂಚದ ಮಹಾನಗರಗಳಲ್ಲಿ ಮೊದಲನೆಯದು ಎಂಬ ಕುಖ್ಯಾತಿಗೆ ಪಾತ್ರವಾಗುವ ಮೊದಲು ಬೆಂಗಳೂರು ನಗರದ ಹಿರಿಮೆಯ ಗರಿಮೆಯನ್ನೊಮ್ಮೆ ಓದಿಬಿಡಿ...

ಬೆಂಗಳೂರು ಕರ್ನಾಟಕ ರಾಜ್ಯದ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ,ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಭಾರತದ ೫ನೇ ದೊಡ್ಡ ಮಹಾನಗರವಾಗಿರುವ ಬೆಂಗಳೂರು ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ೩ನೇ ಸ್ಥಾನದಲ್ಲಿದೆ. ಜಗತ್ತಿನ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಮಹತ್ತರವಾದ ಕಾಣಿಕೆ ನೀಡುತ್ತಾ ಬಂದಿರುವ ಕಾರಣ ಬೆಂಗಳೂರು ವಿಶ್ವಾದ್ಯಂತ ಭಾರತದ 'ಸಿಲಿಕಾನ್ ವ್ಯಾಲಿ' ಎಂದೇ ಪ್ರಸಿದ್ಧ.
ಬೆಂಗಳೂರು ನಗರವು ವರ್ಷವಿಡೀ ಆಹ್ಲಾದಕರ ವಾತಾವರಣ ಹೊಂದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕೆರೆಗಳನ್ನು ಹೊಂದಿದೆ. 'ಕಬ್ಬನ್ ಪಾರ್ಕ್', 'ಲಾಲ್ ಬಾಗ್'ಗಳಂತಹ ದೊಡ್ಡ ಉದ್ಯಾನವನಗಳನ್ನು ಹೊಂದಿರುವ ಈ ನಗರವು 'ಉದ್ಯಾನ ನಗರಿ' ಎಂದೂ ಪ್ರಸಿದ್ಧ. ವಿಶ್ವದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉದ್ಯಮಿಗಳ ಅಚ್ಚುಮೆಚ್ಚಿನ ೧೦ ನಗರಗಳಲ್ಲಿ ಬೆಂಗಳೂರು ಕೂಡ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕಲೆ ಮತ್ತು ಸಂಸ್ಕೃತಿಯ ಬೀಡಾಗಿರುವ ಬೆಂಗಳೂರು ವಿದ್ಯಾಭ್ಯಾಸಕ್ಕೆ ಬಹಳ ಹೆಸರುವಾಸಿ. ಇಲ್ಲಿಯ ಸಂಸ್ಕೃತಿಯೂ ಹಲವು ದೇಶಿಯರನ್ನಲ್ಲದೆ ಪರದೇಶೀಯರನ್ನು ಶತಮಾನಗಳಿಂದ ಆಕರ್ಷಿಸಿದೆ. ಬೆಂಗಳೂರು ನಗರವು ಬಹುಮುಖ ಸಂಸ್ಕೃತಿಯನ್ನು ಹೊಂದಿದೆ.ಬೆಂಗಳೂರಿನಲ್ಲಿ ಹಲವು ದೇಶೀಯ ಮತ್ತು ಪಾಶ್ಚ್ಯಾತ್ಯ ಸಂಸ್ಕೃತಿಗಳು ಮಿಲನಗೊಂಡಿವೆ. ಆದುದರಿಂದ ಇದು ಈಗ ಕಾಸ್ಮೊಪಾಲಿಟನ್ ಸಿಟಿ ಎಂತಲೂ ಕರೆಯಲ್ಪಡುತ್ತಿದೆ.
ದೇಶದ ಮೊದಲ ಖಾಸಗಿ ಎಫ್. ಎಮ್. ರೇಡಿಯೋ, ರೇಡಿಯೋ ಸಿಟಿ ಪ್ರಾರಂಭವಾಗಿದ್ದು ಇಲ್ಲೇ. ಹಾಗೂ ಕರ್ನಾಟಕದ ಮೊಟ್ಟಮೊದಲ ಸಮುದಾಯ ರೇಡಿಯೋಗೆ ಪರವಾನಗಿ ಸಿಕ್ಕಿ ತರಂಗಗಳಲ್ಲಿ ಪ್ರಸಾರವಾದದ್ದು ಇಲ್ಲಿಯೇ.

divakard3020

DIVAKAR D

New Creator

#ದಿವಾಕರ್ #yqdvkrddots #yqjogi #Bangalore #ಬೆಂಗಳೂರು #bangalorediaries #yqgoogle #yqmandya ಬೆಂಗಳೂರು ನಗರದಲ್ಲಿ ಕೊರೋನಾ ಅಟ್ಟಹಾಸದ ಪರಿಸ್ಥಿತಿ ನೋಡಿದರೆ ಬೆಂಗಳೂರು ಇನ್ನೂ ಕೆಲವೆ ಕೆಲವು ದಿನಗಳಲ್ಲಿ ಕೊರೋನಾ ಕಪಿಮುಷ್ಟಿಗೆ ಬಲಿಯಾದ ಪ್ರಪಂಚದ ಮಹಾನಗರಗಳಲ್ಲಿ ಮೊದಲನೆಯದು ಎಂಬ ಕುಖ್ಯಾತಿಗೆ ಪಾತ್ರವಾಗುವ ಮೊದಲು ಬೆಂಗಳೂರು ನಗರದ ಹಿರಿಮೆಯ ಗರಿಮೆಯನ್ನೊಮ್ಮೆ ಓದಿಬಿಡಿ... ಬೆಂಗಳೂರು ಕರ್ನಾಟಕ ರಾಜ್ಯದ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ,ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಭಾರತದ ೫ನೇ ದೊಡ್ಡ ಮಹಾನಗರವಾಗಿರುವ ಬೆಂಗಳೂರು ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ೩ನೇ ಸ್ಥಾನದಲ್ಲಿದೆ. ಜಗತ್ತಿನ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಮಹತ್ತರವಾದ ಕಾಣಿಕೆ ನೀಡುತ್ತಾ ಬಂದಿರುವ ಕಾರಣ ಬೆಂಗಳೂರು ವಿಶ್ವಾದ್ಯಂತ ಭಾರತದ 'ಸಿಲಿಕಾನ್ ವ್ಯಾಲಿ' ಎಂದೇ ಪ್ರಸಿದ್ಧ. ಬೆಂಗಳೂರು ನಗರವು ವರ್ಷವಿಡೀ ಆಹ್ಲಾದಕರ ವಾತಾವರಣ ಹೊಂದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕೆರೆಗಳನ್ನು ಹೊಂದಿದೆ. 'ಕಬ್ಬನ್ ಪಾರ್ಕ್', 'ಲಾಲ್ ಬಾಗ್'ಗಳಂತಹ ದೊಡ್ಡ ಉದ್ಯಾನವನಗಳನ್ನು ಹೊಂದಿರುವ ಈ ನಗರವು 'ಉದ್ಯಾನ ನಗರಿ' ಎಂದೂ ಪ್ರಸಿದ್ಧ. ವಿಶ್ವದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉದ್ಯಮಿಗಳ ಅಚ್ಚುಮೆಚ್ಚಿನ ೧೦ ನಗರಗಳಲ್ಲಿ ಬೆಂಗಳೂರು ಕೂಡ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಲೆ ಮತ್ತು ಸಂಸ್ಕೃತಿಯ ಬೀಡಾಗಿರುವ ಬೆಂಗಳೂರು ವಿದ್ಯಾಭ್ಯಾಸಕ್ಕೆ ಬಹಳ ಹೆಸರುವಾಸಿ. ಇಲ್ಲಿಯ ಸಂಸ್ಕೃತಿಯೂ ಹಲವು ದೇಶಿಯರನ್ನಲ್ಲದೆ ಪರದೇಶೀಯರನ್ನು ಶತಮಾನಗಳಿಂದ ಆಕರ್ಷಿಸಿದೆ. ಬೆಂಗಳೂರು ನಗರವು ಬಹುಮುಖ ಸಂಸ್ಕೃತಿಯನ್ನು ಹೊಂದಿದೆ.ಬೆಂಗಳೂರಿನಲ್ಲಿ ಹಲವು ದೇಶೀಯ ಮತ್ತು ಪಾಶ್ಚ್ಯಾತ್ಯ ಸಂಸ್ಕೃತಿಗಳು ಮಿಲನಗೊಂಡಿವೆ. ಆದುದರಿಂದ ಇದು ಈಗ ಕಾಸ್ಮೊಪಾಲಿಟನ್ ಸಿಟಿ ಎಂತಲೂ ಕರೆಯಲ್ಪಡುತ್ತಿದೆ. ದೇಶದ ಮೊದಲ ಖಾಸಗಿ ಎಫ್. ಎಮ್. ರೇಡಿಯೋ, ರೇಡಿಯೋ ಸಿಟಿ ಪ್ರಾರಂಭವಾಗಿದ್ದು ಇಲ್ಲೇ. ಹಾಗೂ ಕರ್ನಾಟಕದ ಮೊಟ್ಟಮೊದಲ ಸಮುದಾಯ ರೇಡಿಯೋಗೆ ಪರವಾನಗಿ ಸಿಕ್ಕಿ ತರಂಗಗಳಲ್ಲಿ ಪ್ರಸಾರವಾದದ್ದು ಇಲ್ಲಿಯೇ.