Nojoto: Largest Storytelling Platform

ಮನೆಗಿಂತ ಬಾಗಿಲು ಚಿಕ್ಕದು, ಬಾಗಿಲಿಗಿಂತ ಬೀಗ ಚಿಕ್ಕದು, ಬೀ

ಮನೆಗಿಂತ ಬಾಗಿಲು ಚಿಕ್ಕದು, ಬಾಗಿಲಿಗಿಂತ ಬೀಗ ಚಿಕ್ಕದು, ಬೀಗಕ್ಕಿಂತ ಬೀಗದ ಕೀ ಚಿಕ್ಕದು.

ಹೇಗೆ ಬೀಗದ ಕೀ ಯಿಂದ ದೊಡ್ಡ ಮನೆಯನ್ನು ಪ್ರವೇಶಿಸಬಲ್ಲೆವೊ, 

ಅದೆ ರೀತಿ ಒಂದು ಸಣ್ಣ ಉತ್ತಮ ಆಲೋಚನೆಯಿಂದ  ದೊಡ್ಡ ಸಮಸ್ಯೆಯನ್ನು ಬಗೆಹರಿಸಬಹುದು. with life