Nojoto: Largest Storytelling Platform

ಕೊರೊನಾ ಬಗ್ಗೆ ತಿಳಿಯಲು ಕ್ಯಾಪ್ಷನ್ ನಲ್ಲಿ ಓದಿ (ವ್ಯಾಟ್ಸ

ಕೊರೊನಾ ಬಗ್ಗೆ ತಿಳಿಯಲು 
ಕ್ಯಾಪ್ಷನ್ ನಲ್ಲಿ ಓದಿ
(ವ್ಯಾಟ್ಸಾಪ್ ನಲ್ಲಿ ಬಂದದ್ದು ನಿಮ್ಮಲ್ಲಿ ಹಂಚಿಕೊಂಡಿದ್ದೇನೆ) *ಓದಲೇ ಬೇಕಾದ ಕೊರೋನ ವೈರಸ್ ಬಗ್ಗೆ*  

ಕೊರೊನ ಅದು ಪ್ರಾಣ ಇಲ್ಲದ ( RNA-RIBO NUCLEIC ACID )ಒಂದು ಪ್ರೋಟಿನ್ ಪದಾರ್ಥ ದ ವೈರಾಣ. ಇದರ ಮೇಲೆ ಕೊಬ್ಬಿನ ಪದಾರ್ಥವೊಂದು ಪೊರೆಯಾಗಿ ಏರ್ಪಟ್ಟು ಒಂದು ರೀತಿ ಪೌಡರ್ ಆಗಿರುತ್ತದೆ. ಕೊರೊನಾ ಪದದ ಅರ್ಥ‌ ಕಿರೀಟ ಈ ವೈರಾಣು ನೋಡಲು ಕಿರೀಟದಂತೆ ಇರುವುದರಿಂದ ಈ ಹೆಸರು ಬಂದಿದೆ ಎಂದು‌ ಹೇಳಲಾಗುತ್ತದೆ. ಇನ್ನು ಬೇರೆ ವೈರಾಣುಗಳಿಗಿಂತ ಕೊರೊನಾ ವೈರಾಣು ಸ್ವಲ್ಪ ಮಟ್ಟಿಗೆ ಭಾರವಾಗಿರುತ್ತದೆ. ಇದೇ ಕಾರಣಕ್ಕೆ ಇದು ಗಾಳಿಯಲ್ಲಿ ತೇಲುವುದಿಲ್ಲ. ( ಒಂದು ವೇಳೆ ಇದು ಗಾಳಿಯಲ್ಲಿ ಹಾರುವಂತಿದ್ದರೆ ಇಷ್ಟೊತ್ತಿಗೆ ಜಗತ್ತಿನ ಅರ್ಧ ಜನ ಸಾವನ್ನಪ್ಪುವ ಸಾಧ್ಯತೆ ಹೆಚ್ಚಾಗಿ ಇರುತಿತ್ತು ) ಕೊರೊ‌ನಾ ವೈರಾಣು ಬಹುತೇಕ ಭೂಮಿಯಲ್ಲೇ ಬಿದ್ದಿರುತ್ತದೆ. ಕೊರೊನಾ ನಿರ್ಜೀವ ಕಣ 14 ದಿನ ನಿರ್ಜೀವ ಕಣವಾಗಿಯೇ ಇರುತ್ತದೆ. ಇದಕ್ಕೆ ಜೀವ ಬರಬೇಕಾದರೆ ಯಾವುದಾದರೂ ಜೀವಕೋಶದ ಆಶ್ರಯ ಬೇಕೇ ಬೇಕು. 

🌼 ದೇಹದ ಯಾವ ಭಾಗದಲ್ಲಿ ಇದಕ್ಕೆ ಜೀವ ಸಿಗುತ್ತದೆ ? 🌼

ನಮ್ಮ ದೇಹದ ಕಣ್ಣು, ಮೂಗು, ಬಾಯಿ ನಿರ್ಜೀವ ಕೊರೊನಾಗೆ ಜೀವ ತುಂಬುತ್ತವೆ. ಮೊದಲು ಕಣ್ಣಿನ ವಿಚಾರಕ್ಕೆ ಬರುವುದಾದರೆ ನಮ್ಮ ಕಣ್ಣಿನ ಕಿಸಿರು, ಜಿಬರೆ ಅಂತಾ ನಾವು ಏನು ಹೇಳುತ್ತೇವೆ. ಅದರ ಸಂಪರ್ಕಕ್ಕೆ ಬಂದರೆ ಕೊರೊನಾ ಜೀವ ಪಡೆಯುತ್ತದೆ. ಮತ್ತೆ ಮೂಗು ಸಹಾ ಕಿಲ್ಲರ್ ಕೊರೊನಾದ ಫೇವರೇಟ್ ಸ್ಥಳ. ಮೂಗಿನ ಸಿಂಬಳದ ( ಗೊಣ್ಣೆ ) ಪ್ರೋಟೀನ್ ಇದಕ್ಕೆ ಆಮ್ಲಜನಕ. ಇದರ ಜೊತೆಗೆ ನಮ್ಮ ಗಂಟಲ ಕಫವೇ ಇದಕ್ಕೆ ಅತಿ ಹೆಚ್ಚು ಆಶ್ರಯ ನೀಡುವ ಆ್ಯಕ್ಟೀವ್ ಮಾಡುವ ಹಾಟ್‌ಸ್ಪಾಟ್. ಈ ಮೂರರಲ್ಲಿ ಯಾವುದೇ ಕೊರೊನಾಗೆ ಸಿಕ್ಕಿದರೂ ಕೆಲವೇ ಕ್ಷಣಗಳಲ್ಲಿ ಲಕ್ಷಾಂತರ ಕಣಗಳಾಗಿ ವಿಭಜನೆಯಾಗಿ ಶ್ವಾಸಕೋಶ ಸೇರಿ ಬಿಡುತ್ತದೆ ಈ ಮಾರಿ.