Nojoto: Largest Storytelling Platform

🙏🏻ಓಂ ಶ್ರೀ ಗುರು ಬಸವ ಲಿಂಗಾಯ ನಮಃ 🌷 ಎಚ್ಚರು, ಕನಸು, ನ

🙏🏻ಓಂ ಶ್ರೀ ಗುರು ಬಸವ ಲಿಂಗಾಯ ನಮಃ 🌷
ಎಚ್ಚರು, ಕನಸು, ನಿದ್ರೆ, ಮೂರ್ಛೆ, ಅರಿವು, ಮರವೆ, ಸಂಕಲ್ಪ, ವಿಕಲ್ಪ, ಅಹಂಮಮತೆ ರೂಪು ರುಚಿಯನರಿವುತಿರ್ಪ ಮನವನರಿಯಬಹುದಲ್ಲದೆ ಅರಿವಿಂಗರಿವಾದಾತ್ಮನ ಅರಿಯಲುಂಟೆ? ಸರ್ವಸಾಕ್ಷಿಕನಾದ ಆತ್ಮನನರಿವೊಡೆ ಶ್ರುತಿಗತೀತ, ಬ್ರಹ್ಮವಿಷ್ಣುರುದ್ರಾದಿಗಳಿಗಳವಲ್ಲ, ಸೌರಾಷ್ಟ್ರ ಸೋಮೇಶ್ವರಲಿಂಗ ಅಸಾಧ್ಯವಾದ ಕಾರಣ.
-
✍🏻ಆದಯ್ಯನವರ.ವಚನ
ಬಸವ ಬೆಳಗಿನ ಶರಣು ಶರಣಾರ್ಥಿ ಗಳು
🌺🌺🍀🌺☘️🌺☘️🌺☘️🌺🌺
 #ರೇಮಚಿಂತನೆ 
#ವಚನಸಾಹಿತ್ಯ 
#yrqtjogi #yrqtbaba