Nojoto: Largest Storytelling Platform

ಸ್ನೇಹ ಆಟವಲ್ಲ, ಆಟ ಆಡಿ ಮುಗಿಸೋಕೆ ಅದು ಮಾತಲ್ಲ, ಹೇಳಿ ಬಿ

ಸ್ನೇಹ ಆಟವಲ್ಲ, ಆಟ ಆಡಿ ಮುಗಿಸೋಕೆ ಅದು ಮಾತಲ್ಲ,

ಹೇಳಿ ಬಿಟ್ಟರೆ ಮುಗಿಯಲ್ಲ, ಜನವರಿಗೆ ಶುರು ಆಗಿ ಡಿಸೆಂಬರ್ ಗೆ ಮುಗಿಯುವ ಕ್ಯಾಲೆಂಡರ್ ಅಲ್ಲ,

ಎಂದೆಂದಿಗೂ ಇರುವ ಸಂಬಂಧ ಮರೆಯಲಾಗದ ಅನುಬಂಧ…

©Chaithra Gowda
  kavanagalu

kavanagalu #ಆಲೋಚನೆಗಳು

27 Views