Nojoto: Largest Storytelling Platform

ನನ್ನ ಅನುಭವಗಳೆ ನನ್ನ ಗುರುಗಳು... ತಮ್ಮ ಜ್ಞಾನವನ್ನು ಇಮ್ಮ

ನನ್ನ ಅನುಭವಗಳೆ ನನ್ನ ಗುರುಗಳು... ತಮ್ಮ ಜ್ಞಾನವನ್ನು ಇಮ್ಮಡಿಗೊಳಿಸಲು ದಿನಕ್ಕೊಂದು ಪ್ರಶ್ನೆ ಬರಹದಲ್ಲಿ ಭಾಗವಹಿಸಿರಿ. ಜೊತೆಗೆ ಒಂದೆರಡು ಸಾಲುಗಳಲ್ಲಿ ತಮ್ಮ ಅಭಿಪ್ರಾಯವನ್ನು ತಪ್ಪದೆ ತಿಳಿಸಿರಿ. 

#ವಿಶೇಷ_ಸೂಚನೆ ~ ಯಾವುದೇ ರೀತಿಯಿಂದ ಕಾಗುಣಿತ ದೋಷ ಆಗದಂತೆ ಸ್ಪಷ್ಟವಾಗಿ ಬರೆದು ನನ್ನಿಂದ ಇನ್ನು ತಿದ್ದುಪಡಿ ಮಾಡಲು ಆಗದು ಎಂದು ನಿಮ್ಮ ಮನಸ್ಸು ನಿಮಗೆ ಹೇಳಿದಾಗ ವೈಕ್ಯೂನಲ್ಲಿ ನಿಮ್ಮ ಬರಹವನ್ನು ಹಂಚಿಕೊಳ್ಳಿರಿ. ಏಕೆಂದರೆ ಸಾವಿರ ಬರಹ ಬರೆಯುವುದಕ್ಕಿಂತ ಸಾವು+ಇರದ=ಸಾವಿರದ ಒಂದು ಬರಹ ಬರೆಯುವುದು ಉತ್ತಮ.

★ ತಪ್ಪದೆ ಅಕ್ಷರಗಳ ಬಣ್ಣವನ್ನು ಬದಲಾಯಿಸಿ ಬರವಣಿಗೆಯನ್ನು ಅಚ್ಚುಕಟ್ಟಾಗಿ ಜೋಡಿಸಿ ನಮ್ಮೊಂದಿಗೆ ಹಂಚಿಕೊಳ್ಳಿರಿ. ಏಕೆಂದರೆ ಶಿಸ್ತು ಎಂಬುದು ಸ್ವರ್ಗದ ಮೊದಲ ನಿಯಮ.

 #collab_with_kavitt_karmamani #collab with ಮಾನವ ಮನಸ್ಸಿನ ಚಕ್ರವರ್ತಿ #YourQuoteAndMine
Collaborating with ಮಾನವ ಮನಸ್ಸಿನ ಚಕ್ರವರ್ತಿ

ತಮ್ಮ ಜ್ಞಾನವನ್ನು ಇಮ್ಮಡಿಗೊಳಿಸಲು ದಿನಕ್ಕೊಂದು ಪ್ರಶ್ನೆ ಬರಹದಲ್ಲಿ ಭಾಗವಹಿಸಿರಿ. ಜೊತೆಗೆ ಒಂದೆರಡು ಸಾಲುಗಳಲ್ಲಿ ತಮ್ಮ ಅಭಿಪ್ರಾಯವನ್ನು ತಪ್ಪದೆ ತಿಳಿಸಿರಿ. #ವಿಶೇಷ_ಸೂಚನೆ ~ ಯಾವುದೇ ರೀತಿಯಿಂದ ಕಾಗುಣಿತ ದೋಷ ಆಗದಂತೆ ಸ್ಪಷ್ಟವಾಗಿ ಬರೆದು ನನ್ನಿಂದ ಇನ್ನು ತಿದ್ದುಪಡಿ ಮಾಡಲು ಆಗದು ಎಂದು ನಿಮ್ಮ ಮನಸ್ಸು ನಿಮಗೆ ಹೇಳಿದಾಗ ವೈಕ್ಯೂನಲ್ಲಿ ನಿಮ್ಮ ಬರಹವನ್ನು ಹಂಚಿಕೊಳ್ಳಿರಿ. ಏಕೆಂದರೆ ಸಾವಿರ ಬರಹ ಬರೆಯುವುದಕ್ಕಿಂತ ಸಾವು+ಇರದ=ಸಾವಿರದ ಒಂದು ಬರಹ ಬರೆಯುವುದು ಉತ್ತಮ. ★ ತಪ್ಪದೆ ಅಕ್ಷರಗಳ ಬಣ್ಣವನ್ನು ಬದಲಾಯಿಸಿ ಬರವಣಿಗೆಯನ್ನು ಅಚ್ಚುಕಟ್ಟಾಗಿ ಜೋಡಿಸಿ ನಮ್ಮೊಂದಿಗೆ ಹಂಚಿಕೊಳ್ಳಿರಿ. ಏಕೆಂದರೆ ಶಿಸ್ತು ಎಂಬುದು ಸ್ವರ್ಗದ ಮೊದಲ ನಿಯಮ. #collab_with_kavitt_karmamani #Collab with ಮಾನವ ಮನಸ್ಸಿನ ಚಕ್ರವರ್ತಿ #YourQuoteAndMine Collaborating with ಮಾನವ ಮನಸ್ಸಿನ ಚಕ್ರವರ್ತಿ