White ಮಳೆಗೂ ಮುನ್ನ ಕೆಲವೊಮ್ಮೆ ಮಾತ್ರ ಆಗಸದಲ್ಲಿ ಕಾಮನಬಿಲ್ಲು ಮೂಡಿಬರುತ್ತದೆ, ಹಾಗೆಯೆ ಸಂತೋಷವು ಜೀವನದಲ್ಲಿ ಆಗಾಗ ಬಂದು, ಕಷ್ಟಗಳು ಶಾಶ್ವತವಲ್ಲವೆಂದು ನೆನಪಿಸುತ್ತದೆ… ©DISHU ಜೀವನದ ಉಲ್ಲೇಖಗಳು